ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್‌ ಅಗ್ಗ

Last Updated 26 ಅಕ್ಟೋಬರ್ 2018, 20:15 IST
ಅಕ್ಷರ ಗಾತ್ರ

ನವದೆಹಲಿ: ದೇಶದಾ ದ್ಯಂತ ಪೆಟ್ರೋಲ್‌ ಮತ್ತು ಡೀಸೆಲ್‌ ದರಗಳು 8 ದಿನಗಳಲ್ಲಿ ಪ್ರತಿ ಲೀಟರಿಗೆ ಕ್ರಮವಾಗಿ ₹ 1.98 ಮತ್ತು 99 ‍ಪೈಸೆ ಇಳಿಕೆಯಾಗಿವೆ.

ಕಚ್ಚಾ ತೈಲ ದರದಲ್ಲಿ ಇಳಿಕೆ ಆಗುತ್ತಿರುವುದರಿಂದ ಇಂಧನ ದರಗಳು ತಗ್ಗುತ್ತಿವೆ. ಶುಕ್ರವಾರ ಬೆಂಗಳೂರಿನಲ್ಲಿ ಪೆಟ್ರೋಲ್‌
₹ 81.48, ಡೀಸೆಲ್‌ ₹ 75.11 ರಂತೆ ಮಾರಾಟವಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT