ಬುಧವಾರ, ಜೂನ್ 23, 2021
28 °C

ಎರಡನೇ ದಿನವೂ ಪೆಟ್ರೋಲ್‌ ದರ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಸತತ ಎರಡನೇ ದಿನವೂ ಪೆಟ್ರೋಲ್‌ ದರ ಏರಿಕೆ ಮಾಡಿವೆ. 48 ದಿನಗಳವರೆಗೆ ಪೆಟ್ರೋಲ್‌ ದರದಲ್ಲಿ ಬದಲಾವಣೆ ಮಾಡದಿದ್ದ ಕಂಪನಿಗಳು ಭಾನುವಾರದಿಂದ ಪೈಸೆಗಳ ಲೆಕ್ಕದಲ್ಲಿ ಪೆಟ್ರೋಲ್‌ ದರ ಹೆಚ್ಚಿಸುತ್ತಿವೆ.

ಬೆಂಗಳೂರಿನಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ದರ ಭಾನುವಾರ 12 ಪೈಸೆ ಹೆಚ್ಚಾಗಿತ್ತು. ಸೋಮವಾರ 15 ಪೈಸೆ ಹೆಚ್ಚಿಸಲಾಗಿದೆ. ಸೋಮವಾರ ಒಂದು ಲೀಟರ್‌ ಪೆಟ್ರೋಲ್‌ ₹ 83.38ರಂತೆ ಮಾರಾಟವಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು