ಪೆಟ್ರೋಲ್ ಬೆಲೆ ದಿನೇ ದಿನೇ ಏರಿಕೆಯಾಗುತ್ತಿರುವುದರಿಂದ ಮುಂದೆ ಏನು ಕಾದಿದಿಯೇ ಎಂದು ಭಯ ಆಗುತ್ತಿದೆ. ಇದರ ನಡುವೆಯೂ ಯಾವುದೇ ಬಂಕ್ಗೆ ಹೋದರೂ ಪೆಟ್ರೋಲ್ ಇಲ್ಲ ಎಂಬುದನ್ನು ಕೇಳಿ ಕೇಳಿ ಸಾಕಾಗಿದೆ. ಕಳೆದ ಕೆಲ ದಿನಗಳಿಂದ ದ್ವಿಚಕ್ರ ವಾಹನದ ಬದಲಿಗೆ ಸರ್ಕಾರಿ ಬಸ್ನಲ್ಲಿಯೇ ಓಡಾಡುತ್ತಿದ್ದೇನೆ. ಪೆಟ್ರೋಲ್ ಬೆಲೆ ಏರಿಕೆಯಿಂದ ಇನ್ನೀತರ ಎಲ್ಲಾ ವಸ್ತುಗಳ ಬೆಲೆಯೂ ಕೆಲವೇ ದಿನಗಳಲ್ಲಿ ಏರಿಕೆಯಾಗಲಿದೆ.

ಮಾನಸ, ಎಂಜಿನಿಯರಿಂಗ್ ವಿದ್ಯಾರ್ಥಿ, ಆನೇಕಲ್

ಪೆಟ್ರೋಲ್ ಬೆಲೆ ಏರಿಕೆಯಿಂದಾಗಿ ಎಲೆಕ್ಟ್ರಿಕ್ ವಾಹನವನ್ನು ಖರೀದಿಸುವ ನಿರ್ಧಾರಕ್ಕೆ ಬಂದಿದ್ದೇನೆ. ಕಳೆದ ಹಲವು ದಶಕಗಳಿಂದ ಪೆಟ್ರೋಲ್ ಬೆಲೆ ಏರಿಕೆ ಎಂಬುದನ್ನು ಮಾತ್ರ ನೋಡುತ್ತಿದ್ದೇವೆ. ಒಂದು ಬಾರಿಯಾದರು ಪೆಟ್ರೋಲ್ ಬೆಲೆಯಲ್ಲಿ ಭಾರಿ ಇಳಿಕೆ ಎಂಬುದನ್ನು ನೋಡುವ ಆಸೆಯಿದೆ. ಪೆಟ್ರೋಲ್ ಬೆಲೆ ಏರಿಕೆಯಿಂದಾಗಿ ಸಾಮಾನ್ಯ ಕುಟುಂಬದ ಜೀವನ ನಡೆಸುವುದೇ ಕಷ್ಟವಾಗುತ್ತದೆ

ಪಿ. ಸತೀಶ್ ಕುಮಾರ್, ಬಳ್ಳೂರು ನಿವಾಸಿ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-15-1218510027

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.