ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 91ರ ಗಡಿ ದಾಟಿದ ಪೆಟ್ರೋಲ್

Last Updated 12 ಫೆಬ್ರುವರಿ 2021, 17:05 IST
ಅಕ್ಷರ ಗಾತ್ರ

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಶುಕ್ರವಾರವೂ ಹೆಚ್ಚಳ ಆಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 31 ಪೈಸೆ ಹೆಚ್ಚಳವಾಗಿದ್ದು, ₹ 91.09ಕ್ಕೆ ತಲುಪಿದೆ.

ಡೀಸೆಲ್‌ ಬೆಲೆಯಲ್ಲಿ 37 ಪೈಸೆ ಹೆಚ್ಚಳ ಆಗಿದ್ದು, ಲೀಟರ್‌ಗೆ ₹ 83.09ಕ್ಕೆ ತಲುಪಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕವನ್ನು ತಗ್ಗಿಸುವ ಪ್ರಸ್ತಾವ ಕೇಂದ್ರ ಸರ್ಕಾರದ ಮುಂದೆ ಇಲ್ಲ ಎಂದು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಸಂಸತ್ತಿನಲ್ಲಿ ಬುಧವಾರ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT