ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಪೆಟ್ರೋಲ್‌ ಬೆಲೆ ಏರಿಕೆ

Last Updated 23 ಆಗಸ್ಟ್ 2020, 8:35 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಐಒಸಿ, ಎಚ್‌ಪಿ ಹಾಗೂ ಬಿಪಿ ಕಂಪನಿಯಪೆಟ್ರೋಲ್‌ ಬಂಕ್‌ಗಳಲ್ಲಿ ವಾರದಿಂದೀಚೆಗೆ ಪೆಟ್ರೋಲ್ ಬೆಲೆ ಏರಿಕೆಯಾಗಿದೆ.

ಡೀಸೆಲ್‌ ಬೆಲೆ ಹೋದ ವಾರದ ಯಾವುದೇ ದಿನಗಳಲ್ಲೂ ಏರಿಕೆಯಾಗಿಲ್ಲ; ಇಳಿಕೆಯೂ ಆಗಿಲ್ಲ.

ತೈಲ ಕಂಪನಿ;ಪೆಟ್ರೋಲ್‌;ಡೀಸೆಲ್‌

ಆ.16;ಆ.23;ಆ.16;ಆ.23

ಎಚ್‌ಪಿ;83.05;83.97;77.79;77.79

ಐಒಸಿ;83.08;83.98;77.77;77.77

ಬಿಪಿ;83.06;83.98;77.77;77.77

(ಲೀಟರ್‌ಗೆ₹ಗಳಲ್ಲಿ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT