ಫೋನ್ಪೆ ರಾಯಭಾರಿಗಳಾಗಿ ದುಲ್ಕರ್ ಸಲ್ಮಾನ್, ಸಮಂತಾ

ಬೆಂಗಳೂರು: ಡಿಜಿಟಲ್ ಪಾವತಿ ಸೇವೆಗಳನ್ನು ಒದಗಿಸುವ ಫೋನ್ಪೆ ದಕ್ಷಿಣ ಭಾರತದ ಮಾರುಕಟ್ಟೆಯ ಬ್ರ್ಯಾಂಡ್ ರಾಯಭಾರಿಗಳನ್ನಾಗಿ ನಟ ದುಲ್ಕರ್ ಸಲ್ಮಾನ್ ಮತ್ತು ನಟಿ ಸಮಂತಾ ಪ್ರಭು ರುತ್ ಅವರನ್ನು ನೇಮಕ ಮಾಡಿಕೊಂಡಿರುವುದಾಗಿ ತಿಳಿಸಿದೆ.
ತಮಿಳುನಾಡು, ಕರ್ನಾಟಕ, ಕೇರಳ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಮಾರುಕಟ್ಟೆಗಾಗಿ ರೂಪಿಸುವ ಪ್ರಚಾರ ಕಾರ್ಯಕ್ರಮಗಳಲ್ಲಿ ದುಲ್ಕರ್ ಮತ್ತು ಸಮಂತಾ ಕಾಣಿಸಿಕೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
ಭೂಲ್ ಭೂಲಿಯಾ 2 ಟ್ರೈಲರ್ ಬಿಡುಗಡೆ: ಭೂತವಾಗಿ ಬಂದ ಕೋಮಲ ಬೆಡಗಿ ಕಿಯಾರಾ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.