ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PhonePe | ಫೋನ್‌ಪೆ ವರಮಾನ ಶೇ 77ರಷ್ಟು ಹೆಚ್ಚಳ

Published 18 ಅಕ್ಟೋಬರ್ 2023, 16:13 IST
Last Updated 18 ಅಕ್ಟೋಬರ್ 2023, 16:13 IST
ಅಕ್ಷರ ಗಾತ್ರ

ನವದೆಹಲಿ: ಫಿನ್‌ಟೆಕ್‌ ಕಂಪನಿ ಫೋನ್‌ಪೆ ವರಮಾನವು 2022–23ನೇ ಹಣಕಾಸು ವರ್ಷದಲ್ಲಿ ಶೇ 77ರಷ್ಟು ಹೆಚ್ಚಾಗಿ ₹2,914 ಕೋಟಿಗೆ ತಲುಪಿದೆ.  

ವಾಲ್‌ಮಾರ್ಟ್‌ ಒಡೆತನದ ಕಂಪನಿಯು 2021–22ನೇ ಹಣಕಾಸು ವರ್ಷದಲ್ಲಿ ₹1,646 ಕೋಟಿ ವರಮಾನ ಹೊಂದಿತ್ತು.

ಮಾರುಕಟ್ಟೆ ವಿಸ್ತರಣೆ ಮತ್ತು ಡಿಜಿಟಲ್ ಪಾವತಿ ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿ ಇರುವುದರಿಂದ ಈ ಬೆಳವಣಿಗೆ ಸಾಧ್ಯವಾಗಿದೆ ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT