ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊದಲ ಹಂತದಲ್ಲಿ ‘5G ಭಾಗ್ಯ’ ಪಡೆಯಲಿರುವ ದೇಶದ 13 ನಗರಗಳಿವು... 

Last Updated 1 ಅಕ್ಟೋಬರ್ 2022, 7:26 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 5ಜಿ ದೂರಸಂಪರ್ಕ ಸೇವೆಗಳಿಗೆ ಇಂದು ಚಾಲನೆ ನೀಡಿದರು.

ರಾಷ್ಟ್ರ ರಾಜಧಾನಿ ನವದೆಹಲಿಯ ಪ್ರಗತಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ 5ಜಿ ಸೇವೆಗೆ ಚಾಲನೆ ನೀಡಿದ್ದಾರೆ. ಇದರೊಂದಿಗೆ ದೇಶದಲ್ಲಿ ಹೆಚ್ಚು ವೇಗದ ಇಂಟರ್ನೆಟ್ ಸೇವೆ ಲಭ್ಯವಾಗಲಿದೆ.

ಮೊದಲ ಹಂತದಲ್ಲಿ 13 ಆಯ್ದ ನಗರಗಳಲ್ಲಿ ಮಾತ್ರವೇ 5 ಜಿ ಸೇವೆ ಲಭ್ಯವಾಗಲಿದ್ದು, ಮುಂದಿನ ಎರಡು ವರ್ಷಗಳ ಒಳಗಾಗಿ ದೇಶದಾದ್ಯಂತ ಸೇವೆ ಲಭ್ಯವಾಗಲಿದೆ ಎಂದು ಮೋದಿ ಹೇಳಿದ್ದಾರೆ.

ಯಾವ ನಗರಗಳಿಗೆ 5ಜಿ ಭಾಗ್ಯ?

–ಬೆಂಗಳೂರು
–ಚಂಡೀಗಢ
–ಅಹಮದಾಬಾದ್
–ಗಾಂಧಿನಗರ
–ಗುರುಗ್ರಾಮ
–ಹೈದರಾಬಾದ್
–ಜಾಮ್‌ನಗರ
–ಚೆನ್ನೈ
–ದೆಹಲಿ
–ಕೋಲ್ಕತ್ತ
–ಮುಂಬೈ
–ಪುಣೆ
–ಲಖನೌ

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT