ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಯಾರಿಕಾ ವಲಯ ಉತ್ತಮ ಪ್ರಗತಿ

Last Updated 4 ಡಿಸೆಂಬರ್ 2018, 18:24 IST
ಅಕ್ಷರ ಗಾತ್ರ

ನವದೆಹಲಿ: ದೇಶದ ತಯಾರಿಕಾ ವಲಯದ ಬೆಳವಣಿಗೆಯು ನವೆಂಬರ್‌ನಲ್ಲಿ ಉತ್ತಮ ಪ್ರಗತಿ ಸಾಧಿಸಿದ್ದು, 11 ತಿಂಗಳ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ.

ನಿಕೇಯ್‌ ಇಂಡಿಯಾ ಮ್ಯಾನ್ಯುಫ್ಯಾಕ್ಚರಿಂಗ್‌ ಪರ್ಚೇಸಿಂಗ್‌ ಮ್ಯಾನೇಜರ್ಸ್‌ ಸೂಚ್ಯಂಕ 53.1 ರಿಂದ 54ಕ್ಕೆ ಏರಿಕೆಯಾಗಿದೆ. ಬೇಡಿಕೆ ಸುಧಾರಿಸುತ್ತಿರುವುದರಿಂದ ತಯಾರಿಕೆ ಹೆಚ್ಚಾಗುತ್ತಿದೆ. ಹೀಗಾಗಿ ಸೂಚ್ಯಂಕ ಏರಿಕೆ ಕಂಡಿದೆ ಎಂದು ನಿಕೇಯ್‌ ಇಂಡಿಯಾ ಸಂಸ್ಥೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT