ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್ ನ್ಯಾಷನಲ್‌ ಬ್ಯಾಂಕ್‌ ನಷ್ಟ ಇಳಿಕೆ

Last Updated 28 ಮೇ 2019, 18:35 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ (ಪಿಎನ್‌ಬಿ),2019ರ ಮಾರ್ಚ್‌ ಅಂತ್ಯಕ್ಕೆ ಕೊನೆಗೊಂಡ ತ್ರೈಮಾಸಿಕ
ದಲ್ಲಿ ನಷ್ಟದ ಪ್ರಮಾಣವನ್ನು ಶೇ 65ರಷ್ಟು ತಗ್ಗಿಸಿಕೊಂಡಿದೆ.

2017–18ನೇ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ₹ 13,417 ಕೋಟಿಗಳಷ್ಟು ಭಾರಿ ನಷ್ಟ ಕಂಡಿತ್ತು. ಬ್ಯಾಂಕ್‌ನ ವಸೂಲಾಗದ ಸಾಲದಲ್ಲಿ (ಎನ್‌ಪಿಎ) ಇಳಿಕೆಯಾಗುತ್ತಿದ್ದು, ಆರ್ಥಿಕ ಸ್ಥಿತಿ ಸುಧಾರಿಸುತ್ತಿದೆ.

ಹೀಗಾಗಿ 2018–19ನೇ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ನಷ್ಟದ ಪ್ರಮಾಣ₹ 4,750 ಕೋಟಿಗೆ ಇಳಿಕೆಯಾಗಿದೆ. ಒಟ್ಟಾರೆ ವರಮಾನ ₹ 12,946 ಕೋಟಿಗಳಿಂದ ₹ 14,725 ಕೋಟಿಗಳಿಗೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT