ಅಂಚೆ ಪೇಮೆಂಟ್ಸ್‌ ಬ್ಯಾಂಕ್‌ ಉದ್ಘಾಟನೆ ಮುಂದೂಡಿಕೆ

7

ಅಂಚೆ ಪೇಮೆಂಟ್ಸ್‌ ಬ್ಯಾಂಕ್‌ ಉದ್ಘಾಟನೆ ಮುಂದೂಡಿಕೆ

Published:
Updated:

ನವದೆಹಲಿ: ಅಂಚೆ ಪೇಮೆಂಟ್ಸ್‌ ಬ್ಯಾಂಕ್‌ ಉದ್ಘಾಟನೆ ದಿನವನ್ನು ಮುಂದೂಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್‌ 21ರಂದು ಉದ್ಘಾಟಿಸಬೇಕಿತ್ತು. ವಾಜಪೇಯಿ ಅವರು ನಿಧನರಾಗಿರುವುದರಿಂದ ದೇಶದಾದ್ಯಂತ ಏಳು ದಿನಗಳ ಶೋಕಾಚರಣೆ ಜಾರಿಯಲ್ಲಿದೆ. ಈ ಕಾರಣಕ್ಕಾಗಿ ಉದ್ಘಾಟನೆಯನ್ನು ಮುಂದೂಡಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !