ಅಧಿಕಾರ ಸ್ವೀಕಾರ

7

ಅಧಿಕಾರ ಸ್ವೀಕಾರ

Published:
Updated:
Deccan Herald

ಬೆಂಗಳೂರು: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಸಂಸ್ಥೆ ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್ನಿನ (ಐಒಸಿ) ಕರ್ನಾಟಕದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಡಿ. ಎಲ್‌. ಪ್ರಮೋದ್‌ ಅವರು ಅಧಿಕಾರ ಸ್ವೀಕರಿಸಿದ್ದಾರೆ.

ರಾಜ್ಯದ ತೈಲ ಕೈಗಾರಿಕೆಯ ರಾಜ್ಯಮಟ್ಟದ ಸಂಯೋಜಕರಾಗಿಯೂ ಕಾರ್ಯನಿರ್ವಹಿಸಲಿದ್ದಾರೆ. ಇದಕ್ಕೂ ಮೊದಲು ಅವರು ಮುಂಬೈನ ಕೇಂದ್ರ ಕಚೇರಿಯಲ್ಲಿ ಮಾರುಕಟ್ಟೆ ವಿಭಾಗದ ಕಾರ್ಯ ನಿರ್ವಾಹಕ ನಿರ್ದೇಶಕರಾಗಿದ್ದರು.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !