ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಬ್ಯಾಂಕ್‌: ₹19,964 ಕೋಟಿ ಮೊತ್ತದ ವಂಚನೆ

Last Updated 20 ಸೆಪ್ಟೆಂಬರ್ 2020, 20:02 IST
ಅಕ್ಷರ ಗಾತ್ರ
ADVERTISEMENT
""

ನವದೆಹಲಿ: ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಲ್ಲಿ (ಪಿಎಸ್‌ಬಿ) ಏಪ್ರಿಲ್‌–ಜೂನ್‌ ತ್ರೈಮಾಸಿಕದಲ್ಲಿ ಒಟ್ಟಾರೆ₹ 19,964 ಕೋಟಿ ಮೊತ್ತದ 2,867 ವಂಚನೆ ಪ್ರಕರಣಗಳು ಪತ್ತೆಯಾಗಿವೆ. ಆರ್‌ಟಿಐ ಕಾರ್ಯಕರ್ತ ಚಂದ್ರಶೇಖರ್‌ ಗೌರ್‌ ಅವರು ಕೇಳಿದ ಪ್ರಶ್ನೆಗೆ ಆರ್‌ಬಿಐ ಈ ಮಾಹಿತಿ ನೀಡಿದೆ.

ಸರ್ಕಾರಿ ಸ್ವಾಮ್ಯದ 12 ಬ್ಯಾಂಕ್‌ಗಳ ಪೈಕಿ ಭಾರತೀಯ ಸ್ಟೇಟ್‌ ಬ್ಯಾಂಕ್‌ನಲ್ಲಿಯೇ (ಎಸ್‌ಬಿಐ) ಅತಿ ಹೆಚ್ಚು ವಂಚನೆ ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT