ಸರ್ಕಾರದ ಅಧೀನಕ್ಕೆ ಒಳಪಟ್ಟಿರುವ 63 ಸಾವಿರ ಖರೀದಿದಾರ ಸಂಸ್ಥೆಗಳು, 62 ಲಕ್ಷಕ್ಕೂ ಹೆಚ್ಚು ಮಾರಾಟಗಾರರು ಪೋರ್ಟಲ್‌ನಲ್ಲಿದ್ದಾರೆ. ಕೇಂದ್ರ ಸರ್ಕಾರದ ಇಲಾಖೆಗಳು, ಸಚಿವಾಲಯ, ಸಾರ್ವಜನಿಕ ವಲಯದ ಉದ್ದಿಮೆಗಳು, ರಾಜ್ಯ ಸರ್ಕಾರಗಳು, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಿಗೆ ಪೋರ್ಟಲ್ ಮೂಲಕ ವಹಿವಾಟು ನಡೆಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.