ಸೋಮವಾರ, ಅಕ್ಟೋಬರ್ 19, 2020
24 °C

ಪಿಎನ್‌ಬಿ: ₹ 1,203 ಕೋಟಿ ವಂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಸಿಂಟೆಕ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ಗೆ ನೀಡಿದ ₹ 1,203 ಕೋಟಿ ಸಾಲದಲ್ಲಿ ವಂಚನೆ ನಡೆದಿದೆ ಎಂದು ಸರ್ಕಾರಿ ಸ್ವಾಮ್ಯದ ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ತಿಳಿಸಿದೆ.

ಸಿಂಟೆಕ್ಸ್ ಇಂಡಸ್ಟ್ರೀಸ್‌ಗೆ ನೀಡಿದ್ದ ಸಾಲವನ್ನು ಬ್ಯಾಂಕ್‌, ಅನುತ್ಪಾದಕ ಸಾಲ (ಎನ್‌ಪಿಎ) ಎಂದು ಈಗಾಗಲೇ ವರ್ಗೀಕರಿಸಿತ್ತು. ಈಗ, ಅದರಲ್ಲಿ ವಂಚನೆ ನಡೆದಿದೆ ಎಂದು ತಿಳಿಸಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು