ಶುಕ್ರವಾರ, ಫೆಬ್ರವರಿ 21, 2020
28 °C

ಪಿಎನ್‌ಬಿ ನಷ್ಟ ₹492 ಕೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ (ಪಿಎನ್‌ಬಿ)  ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ₹492 ಕೋಟಿ ನಷ್ಟ ಅನುಭವಿಸಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹246 ಕೋಟಿ ನಿವ್ವಳ ಲಾಭ ಗಳಿಸಿತ್ತು.

ಭವಿಷ್ಯದಲ್ಲಿ ಎದುರಾಗಬಹುದಾದ ಆರ್ಥಿಕ ನಷ್ಟ ಭರಿಸಲು ತೆಗೆದಿರಿಸುವ ಮೊತ್ತ ₹2,565 ಕೋಟಿಗಳಿಂದ
₹14,854 ಕೋಟಿಗಳಿಗೆ ಭಾರಿ ಏರಿಕೆ ಕಂಡಿದೆ. ಇದರಿಂದಾಗಿ ನಷ್ಟ ಆಗಿದೆ ಎಂದು ತಿಳಿಸಿದೆ.

ವಸೂಲಾಗದ ಸಾಲದ (ಎನ್‌ಪಿಎ) ಸರಾಸರಿ ಪ್ರಮಾಣ ಶೇ 16.33 ರಿಂದ ಶೇ 16.30ಕ್ಕೆ ಅಲ್ಪ ಇಳಿಕೆ ಕಂಡಿದೆ. ನಿವ್ವಳ ಎನ್‌ಪಿಎ ಶೇ 8.22ರಿಂದಶೇ 7.18ಕ್ಕೆ ಕಡಿಮೆಯಾಗಿದೆ ಎಂದು ಷೇರುಪೇಟೆಗೆ ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು