ಶುಕ್ರವಾರ, ಮೇ 27, 2022
30 °C

ಆಧಾರ್, ಪ್ಯಾನ್ ಕಡ್ಡಾಯ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಹಣಕಾಸು ವರ್ಷವೊಂದರಲ್ಲಿ ₹ 20 ಲಕ್ಷಕ್ಕಿಂತ ಹೆಚ್ಚಿನ ಮೊತ್ತವನ್ನು ಜಮಾ ಮಾಡಲು ಅಥವಾ ಹಿಂಪಡೆಯಲು, ಚಾಲ್ತಿ ಖಾತೆ ತೆರೆಯಲು ಆಧಾರ್ ಅಥವಾ ಪ್ಯಾನ್ ಸಂಖ್ಯೆ ಉಲ್ಲೇಖಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ. ಈ ಸಂಬಂಧ ಕೇಂದ್ರ ನೇರ ತೆರಿಗೆಗಳ ಮಂಡಳಿಯು ಅಧಿಸೂಚನೆ ಹೊರಡಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು