ಭಾನುವಾರ, ಜೂನ್ 20, 2021
28 °C

ಬಜಾಜ್ ಆಟೊ: ನೀರಜ್ ಬಜಾಜ್ ಹೊಸ ಅಧ್ಯಕ್ಷ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದ ಅತ್ಯಂತ ಯಶಸ್ವಿ ಉದ್ಯಮಿಗಳಲ್ಲಿ ಒಬ್ಬರು ಎಂಬ ಹೆಗ್ಗಳಿಕೆ ಹೊತ್ತಿರುವ ರಾಹುಲ್ ಬಜಾಜ್ ಅವರು ಬಜಾಜ್ ಆಟೊ ಕಂಪನಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮೇ 1ರಿಂದ ಅನ್ವಯ ಆಗುವಂತೆ ನೀರಜ್ ಬಜಾಜ್ ಅವರು ಕಂಪನಿಯ ಅಧ್ಯಕ್ಷರಾಗಲಿದ್ದಾರೆ ಎಂದು ಕಂಪನಿಯು ಷೇರು ಮಾರುಕಟ್ಟೆಗೆ ತಿಳಿಸಿದೆ. ರಾಹುಲ್ ಬಜಾಜ್ ಅವರು ಕಂಪನಿ ಗೌರವಾಧ್ಯಕ್ಷ ಸ್ಥಾನವನ್ನು ಮುಂದಿನ ಐದು ವರ್ಷಗಳ ಅವಧಿಗೆ ವಹಿಸಿಕೊಳ್ಳಲಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.