ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜಾಜ್‌ ಫೈನಾನ್ಸ್‌ಗೆ ಹೊಸ ಅಧ್ಯಕ್ಷ

Last Updated 21 ಜುಲೈ 2020, 18:31 IST
ಅಕ್ಷರ ಗಾತ್ರ

ನವದೆಹಲಿ: ಬಜಾಜ್ ಫೈನಾನ್ಸ್ ಕಂಪನಿಯ ಕಾರ್ಯನಿರ್ವಾಹಕೇತರ ಅಧ್ಯಕ್ಷ ಸ್ಥಾನದಿಂದ ರಾಹುಲ್ ಬಜಾಜ್ ಅವರು ಕೆಳಗಿಳಿಯಲಿದ್ದಾರೆ. ಆ ಸ್ಥಾನವನ್ನು ಸಂಜೀವ್ ಬಜಾಜ್ ಅವರು ವಹಿಸಿಕೊಳ್ಳಲಿದ್ದಾರೆ. ರಾಹುಲ್ ಬಜಾಜ್ ಅವರು ಮೂರು ದಶಕಗಳಿಗೂ ಹೆಚ್ಚು ಅವಧಿಯಿಂದ ಕಂಪನಿಯ ಅಧ್ಯಕ್ಷರಾಗಿದ್ದರು.

ಸಂಜೀವ್ ಈಗ ಕಂಪ ನಿಯ ಉಪಾ ಧ್ಯಕ್ಷರಾಗಿದ್ದಾರೆ. ಸಂಜೀವ್ ಆಗಸ್ಟ್‌ 1ರಿಂದ ಹೊಸ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ಕಂಪನಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT