ರಾಯಚೂರು: ಇಲ್ಲಿಯ ಶಿಲ್ಪಾ ಫಾರ್ಮಾ ಲೈಫ್ ಸೈನ್ಸಸ್ ಲಿಮಿಟೆಡ್ ಕಂಪನಿಯು ಎರಡು ಕರ್ನಾಟಕ ರಾಜ್ಯ ಸುರಕ್ಷತಾ ಸಂಸ್ಥೆಯ ಪ್ರಶಸ್ತಿ ಬಾಚಿಕೊಂಡಿದೆ. ಅತ್ಯುತ್ತಮ ಬಾಯ್ಲರ್ ಸುರಕ್ಷತೆ ಮತ್ತು ದಕ್ಷತೆಗಾಗಿ ಮಧ್ಯಮ ಗಾತ್ರದ ಬಾಯ್ಲರ್ ವಿಭಾಗದಲ್ಲಿ 2 ನೇ ಬಹುಮಾನ ನೀಡಲಾಗಿದೆ.

ಕಾರ್ಖಾನೆಗಳು, ಬಾಯ್ಲರ್ಗಳು, ಕೈಗಾರಿಕಾ ಸುರಕ್ಷತೆ ಮತ್ತು ಆರೋಗ್ಯ ಇಲಾಖೆಯು ಬೆಂಗಳೂರಿನ ನಿಮ್ಹಾನ್ಸ್ ಕನ್ವೆನ್ಷನ್ ಸೆಂಟರ್ನಲ್ಲಿ ರಾಜ್ಯ ಸುರಕ್ಷತಾ ಸಂಸ್ಥೆಯ ಸಹಯೋಗದೊಂದಿಗೆ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ಸುರಕ್ಷತಾ ದಿನಾಚರಣೆ ಸಮಾರಂಭದಲ್ಲಿ ಶಿಲ್ಪಾ ಫಾರ್ಮಾ ಲೈಫ್ ಸೈನ್ಸಸ್ ಲಿಮಿಟೆಡ್ಗೆ ಎರಡು ಪ್ರತಿಷ್ಠಿತ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

ಶಿಲ್ಪಾ ಫಾರ್ಮಾ ಲೈಫ್ ಸೈನ್ಸಸ್ ಲಿಮಿಟೆಡ್ ನಿರ್ದೇಶಕ ಶರತ್ ರಡ್ಡಿ, ಇಎಚ್ಎಸ್ ವಿಭಾಗದ ವಿಜಯ, ಮಾನವ ಸಂಪನ್ಮೂಲ ವಿಭಾಗದ ನೀತಿನ್, ಶ್ರೀನಿವಾಸ ಪ್ರಶಸ್ತಿ ಸ್ವೀಕರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-32-928407524

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.