ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಬಿಐ ಡೆಪ್ಯುಟಿ ಗವರ್ನರ್‌ ರಬಿ ಶಂಕರ್‌ ಸೇವಾವಧಿ ವಿಸ್ತರಣೆ

Published 24 ಏಪ್ರಿಲ್ 2024, 16:11 IST
Last Updated 24 ಏಪ್ರಿಲ್ 2024, 16:11 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌ನ (ಆರ್‌ಬಿಐ) ಡೆಪ್ಯುಟಿ ಗವರ್ನರ್‌ ಟಿ. ರಬಿ ಶಂಕರ್ ಅವರ ಸೇವಾವಧಿಯನ್ನು ಕೇಂದ್ರ ಸರ್ಕಾರವು ಒಂದು ವರ್ಷ ವಿಸ್ತರಿಸಿದೆ.

2021ರ ಮೇ ತಿಂಗಳಿನಲ್ಲಿ ಮೂರು ವರ್ಷದ ಅವಧಿಗೆ ಶಂಕರ್ ಅವರು ಡೆಪ್ಯುಟಿ ಗವರ್ನರ್‌ ಆಗಿ ನೇಮಕವಾಗಿದ್ದರು. ಅವರ ಸೇವಾವಧಿಯು ಶೀಘ್ರವೇ ಅಂತ್ಯಗೊಳ್ಳಲಿದೆ. ಹಾಗಾಗಿ, ಮುಂಬರುವ ಮೇ ತಿಂಗಳಿನಿಂದ ಅನ್ವಯವಾಗುವಂತೆ ವಿಸ್ತರಿಸಿದೆ ಎಂದು ಆರ್‌ಬಿಐ ತಿಳಿಸಿದೆ.

1990ರಲ್ಲಿ ಆರ್‌ಬಿಐಗೆ ಸೇರ್ಪಡೆಯಾದ ಅವರು, ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಆರ್‌ಬಿಐನ ಕಾರ್ಯ ನಿರ್ವಾಹಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT