ಮುಂಬೈ: ಕೇಂದ್ರ ಸರ್ಕಾರ ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ನಡುವಣ ಬಿಕ್ಕಟ್ಟು ಉಲ್ಬಣಿಸಿರುವ ಬೆನ್ನಲ್ಲೇ ಗವರ್ನರ್ ಹುದ್ದೆಗೆ ಊರ್ಜಿತ್ ಪಟೇಲ್ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಆರ್‌ಬಿಐ ಸ್ವಾತಂತ್ರ್ಯ ಗೌರವಿಸದಿದ್ದರೆ ಕುಸಿಯಲಿದೆ ಆರ್ಥಿಕತೆ: ವಿ.ವಿ. ಆಚಾರ್ಯ

ಆರ್‌ಬಿಐ ಗವರ್ನರ್ ಊರ್ಜಿತ್ ಪಟೇಲ್ ಮತ್ತು ಸರ್ಕಾರದ ನಡುವೆ ಕಳೆದ ಕೆಲ ದಿನಗಳಿಂದ ಸರಿಪಡಿಸಲಾರದಂತಹ ಬಿಕ್ಕಟ್ಟು ಉದ್ಭವಿಸಿದೆ. ಪಟೇಲ್ ಅವರು ರಾಜೀನಾಮೆ ನೀಡುವ ಎಲ್ಲ ಸಾಧ್ಯತೆಗಳೂ ಮುಕ್ತವಾಗಿವೆ ಎಂದು ಸಿಎನ್‌ಬಿಸಿ ಟಿವಿ18 ವರದಿ ಮಾಡಿದೆ.

ಈ ಕುರಿತು ಆರ್‌ಬಿಐ ತಕ್ಷಣ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ:ಪ್ರಾಬಲ್ಯ ಸಾಧಿಸಬೇಡಿ: ಕೇಂದ್ರ ಸರ್ಕಾರಕ್ಕೆ ಆರ್‌ಬಿಐ ನೌಕರರ ಸಂಘಟನೆ ಎಚ್ಚರಿಕೆ

ಇನ್ನಷ್ಟು...

*ಆರ್‌ಬಿಐ ನಿಲುವು: ಜೇಟ್ಲಿ ಟೀಕೆ

*ನೋಟು ರದ್ದತಿ ನಂತರ ಮನೆಯಲ್ಲಿ ನಗದು ಇಟ್ಟುಕೊಳ್ಳುವ ಪ್ರಮಾಣ ಹೆಚ್ಚಳ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.