ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಬಿಐ, ಸ್ಟ್ಯಾಂಡರ್ಡ್‌ ಚಾರ್ಟರ್ಡ್‌ ಬ್ಯಾಂಕ್‌ಗೆ ದಂಡ

Last Updated 18 ಅಕ್ಟೋಬರ್ 2021, 17:33 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ಸ್ಟೇಟ್‌ ಬ್ಯಾಂಕ್‌ಗೆ (ಎಸ್‌ಬಿಐ) ₹ 1 ಕೋಟಿ ಹಾಗೂ ಸ್ಟ್ಯಾಂಡರ್ಡ್‌ ಚಾರ್ಟರ್ಡ್‌ ಬ್ಯಾಂಕ್‌ಗೆ ₹ 1.95 ಕೋಟಿ ದಂಡವನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ವಿಧಿಸಿದೆ. ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಈ ದಂಡ ವಿಧಿಸಲಾಗಿದೆ.

ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ –1949ರ ಅಡಿಯಲ್ಲಿ ದಂಡ ವಿಧಿಸಲಾಗಿದೆ ಎಂದು ಆರ್‌ಬಿಐ ಹೇಳಿದೆ. ಎಸ್‌ಬಿಐ ಹಾಗೂ ಸ್ಟ್ಯಾಂಡರ್ಡ್‌ ಚಾರ್ಟರ್ಡ್‌ ಬ್ಯಾಂಕ್‌ ಪ್ರತಿನಿಧಿಗಳು ನೋಟಿಸ್‌ಗೆ ನೀಡಿದ ಉತ್ತರ ಪರಿಗಣಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT