ಶುಕ್ರವಾರ, ಫೆಬ್ರವರಿ 28, 2020
19 °C

ಭೀಮ್‌ ಆ್ಯಪ್‌ನಲ್ಲಿ ಫಾಸ್ಟ್ಯಾಗ್‌ ರೀಚಾರ್ಜ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭೀಮ್‌ ಆ್ಯಪ್‌ ಮೂಲಕವೂ ಫಾಸ್ಟ್ಯಾಗ್ ರೀಚಾರ್ಜ್‌ ಮಾಡಬಹುದು ಎಂದು ರಾಷ್ಟ್ರೀಯ ಪಾವತಿ ನಿಗಮವು (ಎನ್‌ಪಿಸಿಐ) ಗುರುವಾರ ತಿಳಿಸಿದೆ.

ಭೀಮ್‌ ಯುಪಿಐ ಆಧಾರಿತ ಯಾವುದೇ ಮೊಬೈಲ್‌ ಆ್ಯಪ್‌ ಮೂಲಕವೂ ವಾಹನಗಳ ಮಾಲೀಕರು ಫಾಸ್ಟ್ಯಾಗ್‌ ರೀಚಾರ್ಜ್‌ ಮಾಡಿಕೊಂಡು ಟೋಲ್‌ ಕೇಂದ್ರಗಳಲ್ಲಿ ಸಾಲುಗಟ್ಟಿ ನಿಲ್ಲುವುದರಿಂದ ತಪ್ಪಿಸಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು