ಸೋಮವಾರ, ಜನವರಿ 17, 2022
21 °C

ಉಂಡೆ ಕೊಬ್ಬರಿಗೆ ದಾಖಲೆ ಬೆಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಿಪಟೂರು (ತುಮಕೂರು): ವರ್ಷದ ಮೊದಲ ದಿನವೇ ಉಂಡೆ ಕೊಬ್ಬರಿ ಬೆಲೆ ಗಣನೀಯ ಏರಿಕೆ ಕಂಡಿದ್ದು, ಕ್ವಿಂಟಲ್‍ಗೆ ₹18,333 ದಾಖಲೆ ಬೆಲೆಗೆ ಮಾರಾಟವಾಗಿದೆ. 

2021ರ ಡಿಸೆಂಬರ್ ತಿಂಗಳ ಕಡೆಯ ವಾರದಲ್ಲಿ ಕೇಂದ್ರ ಸರ್ಕಾರ ಕೊಬ್ಬರಿಗೆ ₹11 ಸಾವಿರ ಬೆಂಬಲ ಬೆಲೆ ನಿಗದಿಪಡಿಸಿತ್ತು.

ಆಕಾಲಿಕ ಮಳೆಯಿಂದಾಗಿ ಇಳುವರಿ ಕುಸಿತ, ಮಾರು
ಕಟ್ಟೆಯಲ್ಲಿ ಆವಕ ಕಡಿಮೆಯಾಗಿರುವುದು ಬೆಲೆ ಏರಿಕೆಗೆ ಕಾರಣ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು