ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಪಿಐ: ಶುಲ್ಕ ಹಿಂದಿರುಗಿಸಲು ಸೂಚನೆ

Last Updated 30 ಆಗಸ್ಟ್ 2020, 19:36 IST
ಅಕ್ಷರ ಗಾತ್ರ

ನವದೆಹಲಿ: ಈ ವರ್ಷದ ಜನ ವರಿ 1ರ ನಂತರ ರುಪೇ ಕಾರ್ಡ್‌ ಅಥವಾ ಭೀಮ್‌–ಯುಪಿಐ ಮೂಲಕ ನಡೆಸಿದ ವಹಿವಾಟುಗಳಿಗೆ ಯಾವುದಾದರೂ ಶುಲ್ಕ ವಿಧಿಸಿದ್ದಿದ್ದರೆ ಅದನ್ನು ಹಿಂದಿರುಗಿಸಬೇಕು ಎಂದು ಆದಾಯ ತೆರಿಗೆ ಇಲಾಖೆಯು ಬ್ಯಾಂಕುಗಳಿಗೆ ಸೂಚಿಸಿದೆ.

ಈ ಮಾದರಿಯಲ್ಲಿ ಇನ್ನು ಮುಂದೆ ನಡೆಯುವ ವಹಿವಾಟುಗಳಿಗೆ ಯಾವುದೇ ಶುಲ್ಕ ವಿಧಿಸದಂತೆಯೂ ಇಲಾಖೆ ನಿರ್ದೇಶನ ನೀಡಿದೆ. ಯುಪಿಐ ಮೂಲಕ ನಡೆಸುವ ವಹಿವಾಟುಗಳಿಗೆ ಕೆಲವು ಬ್ಯಾಂಕುಗಳು ಶುಲ್ಕ ವಿಧಿಸುತ್ತಿವೆ ಎಂಬ ದೂರುಗಳು ಇಲಾಖೆಗೆ ಬಂದಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT