ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಿಲಯನ್ಸ್ ತೆಕ್ಕೆಗೆ ಅರ್ಬನ್ ಲ್ಯಾಡರ್

Last Updated 15 ನವೆಂಬರ್ 2020, 21:46 IST
ಅಕ್ಷರ ಗಾತ್ರ

ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್‌ ಲಿಮಿಟೆಡ್‌ನ ಅಧೀನ ಕಂಪನಿಯಾದ ರಿಲಯನ್ಸ್ ರಿಟೇಲ್
ವೆಂಚರ್ಸ್ ಲಿಮಿಟೆಡ್‌ (ಆರ್‌ಆರ್‌ವಿಎಲ್‌), ಅರ್ಬನ್ ಲ್ಯಾಡರ್ ಕಂಪನಿಯ ಶೇಕಡ 96ರಷ್ಟು ಷೇರುಗಳನ್ನು ₹ 182 ಕೋಟಿಗೆ ಖರೀದಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT