ಮಂಗಳವಾರ, ಡಿಸೆಂಬರ್ 1, 2020
20 °C

ರಿಲಯನ್ಸ್‌ ಡಿಜಿಟಲ್‌ನಿಂದ ಹಬ್ಬದ ಕೊಡುಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಈ ವರ್ಷದ ರಿಲಯನ್ಸ್ ಡಿಜಿಟಲ್‌ ಎಲೆಕ್ಟ್ರಾನಿಕ್ಸ್‌ ಹಬ್ಬ ಇನ್ನಷ್ಟು ದೊಡ್ಡದಾಗಿದೆ ಮತ್ತು ಉತ್ತಮ ಕೊಡುಗೆಗಳೂ ಇವೆ. ವಿವಿಧ ಎಲೆಕ್ಟ್ರಾನಿಕ್ಸ್ ಸಾಮಗ್ರಿಗಳ ಮೇಲೆ ಉತ್ತಮ ಡೀಲ್‌ಗಳನ್ನು ಗ್ರಾಹಕರು ಪಡೆಯಬಹುದು. ನವೆಂಬರ್ 16ರವರೆಗೆ ಇದು ಚಾಲ್ತಿಯಲ್ಲಿರಲಿದೆ’ ಎಂದು ರಿಲಯನ್ಸ್ ಡಿಜಿಟಲ್ ತಿಳಿಸಿದೆ

ರಿಲಯನ್ಸ್‌ ಡಿಜಿಟಲ್, ಮೈ ಜಿಯೊ ಸ್ಟೋರ್‌ ಮತ್ತು www.reliancedigital.inನಲ್ಲಿ ಎಚ್‌ಡಿಎಫ್‌ಸಿ ಬ್ಯಾಂಕ್‌ ಡೆಬಿಟ್ ಕಾರ್ಡ್‌ಗಳು, ಕ್ರೆಡಿಟ್ ಕಾರ್ಡ್‌ಗಳು ಮತ್ತು ಸುಲಭ ಇಎಂಐ ಮೂಲಕ ಶೇ 10 ಕ್ಯಾಶ್‌ಬ್ಯಾಕ್‌ ಪಡೆಯಬಹುದು. ಸಿಟಿ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌ ಮತ್ತು ಕೋಟಕ್ ಮಹೀಂದ್ರ ಬ್ಯಾಂಕ್‌ ಡೆಬಿಟ್ ಕಾರ್ಡ್‌ಗಳು, ಕ್ರೆಡಿಟ್‌ ಕಾರ್ಡ್‌ಗಳ ಮೇಲೆ ಕೂಡ ರಿಯಾಯಿತಿ ಸಿಗಲಿದೆ. ರಿಲಯನ್ಸ್‌ ಡಿಜಿಟಲ್‌ನಿಂದ ಹಬ್ಬದ ಕೊಡುಗೆಯಾಗಿ ₹ 1000/- ಮೌಲ್ಯದ ವೋಚರ್‌ಗಳನ್ನು ಗ್ರಾಹಕರು ಪಡೆಯುತ್ತಾರೆ ಎಂದೂ ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.