ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಿಲಯನ್ಸ್‌ನಿಂದ ಡಿಜಿಟಲ್ ಇಂಡಿಯಾ ಸೇಲ್‌

Published 12 ಆಗಸ್ಟ್ 2023, 15:52 IST
Last Updated 12 ಆಗಸ್ಟ್ 2023, 15:52 IST
ಅಕ್ಷರ ಗಾತ್ರ

ಬೆಂಗಳೂರು: ರಿಲಯನ್ಸ್‌ ಡಿಜಿಟಲ್‌ನಲ್ಲಿ ಆಗಸ್ಟ್‌ 15ರವರೆಗೆ ‘ಡಿಜಿಟಲ್‌ ಇಂಡಿಯಾ ಸೇಲ್‌’ ಆಯೋಜಿಸಲಾಗಿದೆ. ಇಲ್ಲಿ ಎಲೆಕ್ಟ್ರಾನಿಕ್ಸ್‌ ಮತ್ತು ಗ್ಯಾಜೆಟ್‌ಗಳ ಮೇಲೆ ಭಾರಿ ರಿಯಾಯಿತಿ ಸಿಗಲಿದೆ ಎಂದು ಕಂಪನಿ ತಿಳಿಸಿದೆ.

ಖರೀದಿಗೆ ಎಸ್‌ಬಿಐ ಕ್ರೆಡಿಟ್‌ ಕಾರ್ಡ್‌ ಬಳಸಿದರೆ ₹ 5 ಸಾವಿರದವವರೆಗೆ ರಿಯಾಯಿತಿ ಸಿಗಲಿದೆ. ಇಷ್ಟೇ ಅಲ್ಲದೆ, ಎಲ್ಲಾ ಡೆಬಿಟ್‌ ಮತ್ತು ಕ್ರೆಡಿಟ್‌ ಕಾರ್ಡ್‌ಗಳ ಮೇಲೆ ಹೆಚ್ಚುವರಿಯಾಗಿ ಶೇ 5ರಷ್ಟು ತಕ್ಷಣದ ರಿಯಾಯಿತಿ ಹಾಗೂ ಶೇ 10ರಷ್ಟು ಖಾತರಿ ರಿಯಾಯಿತಿ ವೋಚರ್‌ ಸಹ ಪಡೆಯಬಹುದು. ಯುಪಿಐ ಮೂಲಕ ಪಾವತಿ ಮಾಡುವವರಿಗೆ ಶೇ 10ರಷ್ಟು ತಕ್ಷಣದ ರಿಯಾಯಿತಿ ಸಿಗಲಿದೆ ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT