ಮಂಗಳವಾರ, ಮೇ 24, 2022
30 °C

ರಿಲಯನ್ಸ್‌ ಡಿಜಿಟಲ್‌ನಲ್ಲಿ ರಿಯಾಯಿತಿ ಕೊಡುಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಿಲಯನ್ಸ್ ಡಿಜಿಟಲ್ ಮಳಿಗೆಗಳಲ್ಲಿ ಏಪ್ರಿಲ್‌ 17ರವರೆಗೆ ಡಿಜಿಟಲ್ ಡಿಸ್ಕೌಂಟ್ ಮಾರಾಟ ಮೇಳ ನಡೆಯಲಿದೆ. ಮೈ ಜಿಯೊ ಸ್ಟೋರ್‌ಗಳಲ್ಲಿ, www.reliancedigital.in ಹಾಗೂ www.jiomart.com ಮೂಲಕ ಖರೀದಿಸುವವರಿಗೆ ಕೂಡ ರಿಯಾಯಿತಿ ಕೊಡುಗೆಗಳು ಇರಲಿವೆ.

ಎಲೆಕ್ಟ್ರಾನಿಕ್‌ ಉಪಕರಣಗಳ ಮೇಲೆ ಅತ್ಯುತ್ತಮ ರಿಯಾಯಿತಿಗಳು ಮಾತ್ರವೇ ಅಲ್ಲದೆ, ಎಚ್‌ಡಿಎಫ್‌ಸಿ ಕಾರ್ಡ್ ಬಳಸಿ ಮಾಡುವ ಪಾವತಿಗಳಿಗೆ ಶೇ 7.5ರವರೆಗೆ ರಿಯಾಯಿತಿ, ₹ 80 ಸಾವಿರಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗಳಿಗೆ ₹ 2 ಸಾವಿರದವರೆಗಿನ ಮೌಲ್ಯದ ಕೂಪನ್ ನೀಡಲಾಗುತ್ತದೆ ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.

ಟಿ.ವಿ., ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್, ಎ.ಸಿ., ರೆಫ್ರಿಜರೇಟರ್, ವಾಷಿಂಗ್ ಮೆಷಿನ್, ಸ್ಮಾರ್ಟ್ ವಾಚ್‌ಗಳ ಮೇಲೆ ಆಕರ್ಷಕ ಕೊಡುಗೆಗಳು ಇರಲಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು