ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಯೊ ಹೊಸ ವರ್ಷದ ಕೊಡುಗೆ: ಮೈಸೂರು ಸೇರಿ 11 ನಗರಗಳಲ್ಲಿ 5G ಸೇವೆ ಪ್ರಾರಂಭ 

Last Updated 28 ಡಿಸೆಂಬರ್ 2022, 14:14 IST
ಅಕ್ಷರ ಗಾತ್ರ

ಮುಂಬೈ: ಹೊಸ ವರ್ಷದ ಪ್ರಯುಕ್ತ ಮೈಸೂರು ಸೇರಿದಂತೆ ಪ್ರಮುಖ 11 ನಗರಗಳಲ್ಲಿಇಂದಿನಿಂದ (ಬುಧವಾರ) 5G ಸೇವೆಗಳನ್ನು ಆರಂಭಿಸಲಾಗಿದೆ ಎಂದುರಿಲಯನ್ಸ್ ಜಿಯೊ ತಿಳಿಸಿದೆ.

ಲಖನೌ, ತಿರುವನಂತಪುರ, ನಾಸಿಕ್, ಔರಂಗಾಬಾದ್, ಚಂಡೀಗಢ, ಮೊಹಾಲಿ, ಪಂಚಕುಲ, ಜಿರಾಕ್‌ಪುರ, ಖರಾರ್ ಮತ್ತು ದೇರ ಬಸ್ಸಿ ನಗರಗಳಲ್ಲಿ ಗ್ರಾಹಕರಿಗೆ 5G ಸೇವೆ ಲಭ್ಯವಾಗಿದೆ.

ಬಳಕೆದಾರರು ಇಂದಿನಿಂದ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ, 1 Gbps+ ವೇಗದಲ್ಲಿ ಅನಿಯಮಿತ ಡೇಟಾವನ್ನು ಬಳಸಬಹುದು ಎಂದು ಕಂಪನಿ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT