ಗುರುವಾರ , ಜುಲೈ 29, 2021
26 °C

ಜಸ್ಟ್‌ ಡಯಲ್‌ನಲ್ಲಿ ರಿಲಯನ್ಸ್ ಹೂಡಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಜಸ್ಟ್‌ ಡಯಲ್‌ ಕಂಪನಿಯ ಶೇಕಡ 40.95ರಷ್ಟು ಷೇರುಗಳನ್ನು ಸ್ವಾಧೀನಕ್ಕೆ ತೆಗೆದುಕೊಳ್ಳುತ್ತಿರುವುದಾಗಿ ರಿಲಯನ್ಸ್ ರಿಟೇಲ್ ವೆಂಚರ್ಸ್ ಲಿಮಿಟೆಡ್ (ಆರ್‌ಆರ್‌ವಿಎಲ್‌) ಶುಕ್ರವಾರ ಪ್ರಕಟಿಸಿದೆ. ಈ ಖರೀದಿಯ ಮೊತ್ತವು ₹ 3,497 ಕೋಟಿ.

ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಸಮೂಹವು ಡಿಜಿಟಲ್ ಜಗತ್ತಿನಲ್ಲಿ ತನ್ನ ಜಾಲವನ್ನು ಇನ್ನಷ್ಟು ಹೆಚ್ಚಿಸಿಕೊಳ್ಳುವ ಭಾಗವಾಗಿ ಜಸ್ಟ್ ಡಯಲ್ ಕಂಪನಿಯ ಷೇರುಗಳನ್ನು ಖರೀದಿಸುತ್ತಿದೆ. ನೆಟ್‌ಮೆಡ್ಸ್‌, ಅರ್ಬನ್‌ ಲ್ಯಾಡರ್‌ನಂತಹ ಕಂಪನಿಗಳಲ್ಲಿಯೂ ರಿಲಯನ್ಸ್ ಹೂಡಿಕೆ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು