ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆಪ್ಟೆಂಬರ್‌ನಲ್ಲಿ ಚಿಲ್ಲರೆ ಹಣದುಬ್ಬರ ಶೇ 4.35ಕ್ಕೆ ಇಳಿಕೆ

Last Updated 12 ಅಕ್ಟೋಬರ್ 2021, 13:14 IST
ಅಕ್ಷರ ಗಾತ್ರ

ನವದೆಹಲಿ: ಆಹಾರ ವಸ್ತುಗಳ ಬೆಲೆ ಕಡಿಮೆ ಆಗಿರುವುದರಿಂದ ಚಿಲ್ಲರೆ ಹಣದುಬ್ಬರವು ಸೆಪ್ಟೆಂಬರ್‌ನಲ್ಲಿ ಶೇ 4.35ಕ್ಕೆ ಇಳಿಕೆ ಆಗಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿಯು (ಎನ್‌ಎಸ್‌ಒ) ಮಂಗಳವಾರ ಹೇಳಿದೆ.

ಗ್ರಾಹಕರ ದರ ಸೂಚ್ಯಂಕ (ಸಿಪಿಐ) ಆಧರಿಸಿದ ಹಣದುಬ್ಬರವು ಆಗಸ್ಟ್‌ನಲ್ಲಿ ಶೇ 5.30ರಷ್ಟಿತ್ತು. 2020ರ ಸೆಪ್ಟೆಂಬರ್‌ನಲ್ಲಿ ಶೇ 7.27ರಷ್ಟು ಗರಿಷ್ಠ ಮಟ್ಟಕ್ಕೆ ತಲುಪಿತ್ತು.

ಆಹಾರ ವಸ್ತುಗಳ ಹಣದುಬ್ಬರವು ಆಗಸ್ಟ್‌ನಲ್ಲಿ ಶೇ 3.11ರಷ್ಟು ಇತ್ತು. ಇದು ಸೆಪ್ಟೆಂಬರ್‌ನಲ್ಲಿ ಶೇ 0.68ಕ್ಕೆ ಇಳಿಕೆ ಆಗಿದೆ ಎಂದು ಎನ್‌ಎಸ್ಒ ಬಿಡುಗಡೆ ಮಾಡಿರುವ ಮಾಹಿತಿಯಲ್ಲಿ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT