ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಲ್ಲರೆ ಹಣದುಬ್ಬರ ಇಳಿಕೆ

Last Updated 14 ಡಿಸೆಂಬರ್ 2020, 21:35 IST
ಅಕ್ಷರ ಗಾತ್ರ

ನವದೆಹಲಿ: ಚಿಲ್ಲರೆ ಹಣದುಬ್ಬರವು ನವೆಂಬರ್‌ನಲ್ಲಿ ಶೇ 6.93ಕ್ಕೆ ಇಳಿಕೆ ಕಂಡಿದೆ. ಅಕ್ಟೋಬರ್‌ನಲ್ಲಿ ಇದು ಶೇ 7.61ರ ಗರಿಷ್ಠ ಮಟ್ಟದಲ್ಲಿತ್ತು.

ಆಹಾರ ಉತ್ಪನ್ನಗಳ ದರ ಇಳಿಕೆ ಆಗಿರುವುದರಿಂದ ಗ್ರಾಹಕ ದರ ಸೂಚ್ಯಂಕ ಅಧರಿಸಿದ ಚಿಲ್ಲರೆ ಹಣದುಬ್ಬರ ನವೆಂಬರ್‌ನಲ್ಲಿ ಇಳಿಕೆಯಾಗಿದೆ.

ರಾಷ್ಟ್ರೀಯ ಸಾಂಖ್ಯಿಕ ಕಚೆರಿ (ಎನ್‌ಎಸ್‌ಒ) ಬಿಡಗುಡೆ ಮಾಡಿರುವ ಅಂಕಿ–ಅಂಶದ ಪ್ರಕಾರ, ನವೆಂಬರ್‌ನಲ್ಲಿ ಆಹಾರ ಹಣದುಬ್ಬರ ಶೇ 9.43ರಷ್ಟಾಗಿದೆ. ಅಕ್ಟೋಬರ್‌ನಲ್ಲಿ ಶೇ 11ರಷ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT