ಬುಧವಾರ, ಆಗಸ್ಟ್ 10, 2022
25 °C

ದೇಶದಲ್ಲಿ ನಕಲಿ ನೋಟು ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಾರ್ಚ್‌ 31ಕ್ಕೆ ಕೊನೆಗೊಂಡ ಹಣಕಾಸು ವರ್ಷದಲ್ಲಿ ದೇಶದಲ್ಲಿ ಒಟ್ಟು 2.30 ಲಕ್ಷ ನಕಲಿ ನೋಟುಗಳು ಪತ್ತೆಯಾಗಿವೆ. ಹಿಂದಿನ ಹಣಕಾಸು ವರ್ಷದಲ್ಲಿ (2020–21) ಒಟ್ಟು 2.08 ಲಕ್ಷ ನಕಲಿ ನೋಟುಗಳು ಪತ್ತೆಯಾಗಿದ್ದವು.

2019–20ನೆಯ ಹಣಕಾಸು ವರ್ಷ
ದಲ್ಲಿ ಪತ್ತೆಯಾದ ನಕಲಿ ನೋಟುಗಳ ಒಟ್ಟು ಸಂಖ್ಯೆಗೆ ಹೋಲಿಸಿದರೆ ಇದು ಕಡಿಮೆ. ಆ ವರ್ಷದಲ್ಲಿ ಒಟ್ಟು 2.96 ಲಕ್ಷ ನಕಲಿ ನೋಟುಗಳು ಪತ್ತೆಯಾಗಿದ್ದವು.

₹ 100 ಮುಖಬೆಲೆಯ 92,237 ನಕಲಿ ನೋಟುಗಳು 2021–22ನೇ ಹಣಕಾಸು ವರ್ಷದಲ್ಲಿ ಪತ್ತೆಯಾಗಿವೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ನ (ಆರ್‌ಬಿಐ) ವಾರ್ಷಿಕ ವರದಿಯು ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು