ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರ ಬಳಿ ಇನ್ನೂ ₹10 ಸಾವಿರ ಕೋಟಿ ಮೌಲ್ಯದ ₹2000 ನೋಟುಗಳಿವೆ: ಶಕ್ತಿಕಾಂತ ದಾಸ್

Published 20 ಅಕ್ಟೋಬರ್ 2023, 15:46 IST
Last Updated 20 ಅಕ್ಟೋಬರ್ 2023, 15:46 IST
ಅಕ್ಷರ ಗಾತ್ರ

ನವದೆಹಲಿ: ₹2000 ಮುಖಬೆಲೆಯ ನೋಟುಗಳು ಬ್ಯಾಂಕಿಂಗ್‌ ವ್ಯವಸ್ಥೆಗೆ ಹಿಂದಿರುತ್ತಿದ್ದು, ₹10,000 ಕೋಟಿ ಮೌಲ್ಯದ ನೋಟುಗಳು ಇನ್ನೂ ಜನರ ಬಳಿ ಇವೆ. ಈ ಮೊತ್ತವೂ ವಾಪಸ್ ಬರುವ ನಿರೀಕ್ಷೆ ಇದೆ ಎಂದು ರಿಸರ್ವ್ ಬ್ಯಾಂಕ್ ಗವರ್ನರ್ (ಆರ್‌ಬಿಐ) ಶಕ್ತಿಕಾಂತ ದಾಸ್ ಶುಕ್ರವಾರ ಹೇಳಿದ್ದಾರೆ.

₹2000 ಮುಖಬೆಲೆಯ ನೋಟುಗಳನ್ನು ಬ್ಯಾಂಕ್‌ಗಳಲ್ಲಿ ಬದಲಿಸಿಕೊಳ್ಳಲು ಅಥವಾ ಠೇವಣಿ ಇಡಲು  ಅಕ್ಟೋಬರ್‌ 7ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಅಕ್ಟೋಬರ್ 8ರಿಂದ ಆರ್‌ಬಿಐ ಕೇಂದ್ರಗಳಲ್ಲಿ ಮಾತ್ರ ಬದಲಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT