ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹2 ಸಾವಿರ: ಆರ್‌ಬಿಐ ಕಚೇರಿಗಳಲ್ಲಿ ಮಾತ್ರ ಬದಲಿಸಬಹುದು

Published 7 ಅಕ್ಟೋಬರ್ 2023, 15:41 IST
Last Updated 7 ಅಕ್ಟೋಬರ್ 2023, 15:41 IST
ಅಕ್ಷರ ಗಾತ್ರ

ಮುಂಬೈ: ₹2 ಸಾವಿರ ಮುಖಬೆಲೆಯ ನೋಟುಗಳನ್ನು ಭಾನುವಾರದಿಂದ ಆರ್‌ಬಿಐನ ಪ್ರಾದೇಶಿಕ ಕಚೇರಿಗಳಲ್ಲಿ ಮಾತ್ರವೇ ಬದಲಿಸಿಕೊಳ್ಳಬಹುದು. ಬ್ಯಾಂಕ್‌ಗಳಲ್ಲಿ ಠೇವಣಿ ಇಡುವ ಮತ್ತು ಬೇರೆ ಮುಖಬೆಲೆಯ ನೋಟುಗಳೊಂದಿಗೆ ಬದಲಾಯಿಸಿಕೊಳ್ಳುವ ಅವಕಾಶವು ಶನಿವಾರಕ್ಕೆ ಮುಕ್ತಾಯ ಆಗಿದೆ.

₹2 ಸಾವಿರ ಮುಖಬೆಲೆಯ ₹3.43 ಲಕ್ಷ ಕೋಟಿ ಮೌಲ್ಯದ ನೋಟುಗಳು ಬ್ಯಾಂಕಿಂಗ್ ವ್ಯವಸ್ಥೆಗೆ ಮರಳಿದ್ದು, ಇನ್ನೂ ₹12 ಸಾವಿರ ಕೋಟಿ ಮೌಲ್ಯದ ನೋಟುಗಳು ಚಲಾವಣೆಯಲ್ಲಿ ಇವೆ ಎಂದು ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ತಿಳಿಸಿದ್ಧಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT