ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

105 ಪೈಸೆ ಕುಸಿದ ರೂಪಾಯಿ ಮೌಲ್ಯ

Last Updated 7 ಏಪ್ರಿಲ್ 2021, 11:03 IST
ಅಕ್ಷರ ಗಾತ್ರ

ಮುಂಬೈ: ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು ಬುಧವಾರ 105 ಪೈಸೆಗಳಷ್ಟು ತಗ್ಗಿದೆ. ದಿನದ ವಹಿವಾಟಿನ ಅಂತ್ಯಕ್ಕೆ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 74.47 ಆಗಿತ್ತು. ಬುಧವಾರದ ಅಂತ್ಯಕ್ಕೆ ರೂಪಾಯಿ ಮೌಲ್ಯವು 73.42 ಆಗಿತ್ತು.

‘ದೇಶದಲ್ಲಿ ಕೋವಿಡ್–19 ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿರುವುದು ಹಾಗೂ ಅಲ್ಲಲ್ಲಿ ಲಾಕ್‌ಡೌನ್‌ ಜಾರಿಯಾಗುತ್ತಿರುವ ಸಂದರ್ಭದಲ್ಲಿ ರೂಪಾಯಿ ಮೌಲ್ಯ ಕುಸಿದಿದೆ’ ಎಂದು ಶೇರ್‌ಖಾನ್‌ ಸಂಸ್ಥೆಯ ಸಂಶೋಧನಾ ವಿಶ್ಲೇಷಕ ಸೈಫ್ ಮುಕದಂ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT