ಶುಕ್ರವಾರ, ಆಗಸ್ಟ್ 12, 2022
28 °C

ರೂಪಾಯಿ ಚೇತರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ(ಪಿಟಿಐ):ಬುಧವಾರ ವಹಿ ವಾಟಿನಲ್ಲಿ 12 ಪೈಸೆಗಳಷ್ಟು ಚೇತರಿಕೆ ಕಂಡ ರೂಪಾಯಿ ಮೌಲ್ಯ, ದಿನದ ವಹಿವಾಟಿನ ಅಂತ್ಯಕ್ಕೆ ಡಾಲರ್‌ ಎದುರು 73.52ರಷ್ಟಕ್ಕೆ ಸ್ಥಿರಗೊಂಡಿತು.

ಅಮೆರಿಕದ ಕರೆನ್ಸಿ ದುರ್ಬಲಗೊಂಡಿದ್ದು, ಭಾರತದ ಷೇರು ಮಾರುಕಟ್ಟೆಗಳಲ್ಲಿ ಉತ್ಸಾಹದ ವಹಿವಾಟು ಕಾರಣ ಎಂದು ವಿಶ್ಲೇಷಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.