ರೂಪಾಯಿ ಮೌಲ್ಯ 19 ಪೈಸೆ ವೃದ್ಧಿ

ಬುಧವಾರ, ಏಪ್ರಿಲ್ 24, 2019
27 °C

ರೂಪಾಯಿ ಮೌಲ್ಯ 19 ಪೈಸೆ ವೃದ್ಧಿ

Published:
Updated:
Prajavani

ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್‌ ಎದುರು ರೂಪಾಯಿ ಮೌಲ್ಯ ಸತತ ಮೂರನೇ ದಿನವೂ ಏರಿಕೆಯಾಗಿದೆ.

ಇತರೆ ಕರೆನ್ಸಿಗಳ ಎದುರು ಡಾಲರ್‌ ಮೌಲ್ಯ ಇಳಿಕೆ, ವಿದೇಶಿ ಸಾಂಸ್ಥಿಕ ಹೂಡಿಕೆಯ ಫಲವಾಗಿ ಗುರುವಾರ 19 ಪೈಸೆ ಹೆಚ್ಚಾಗಿ ಒಂದು ಡಾಲರ್‌ಗೆ ₹ 68.92ರಂತೆ ವಿನಿಮಯಗೊಂಡಿತು.

ಮೂರು ವಹಿವಾಟು ಅವಧಿಗಳಲ್ಲಿ ಒಟ್ಟಾರೆ 75 ಪೈಸೆಗಳಷ್ಟು ಏರಿಕೆ ಕಂಡುಕೊಂಡಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್‌ ಕಚ್ಚಾ ತೈಲ ದರ ಶೇ 0.86ರಷ್ಟು ಇಳಿಕೆಯಾಗಿ ಒಂದು ಬ್ಯಾರೆಲ್‌ಗೆ 71.11 ಡಾಲರ್‌ಗಳಂತೆ ಮಾರಾಟವಾಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !