₹ ಬೆಲೆ 2 ತಿಂಗಳ ಗರಿಷ್ಠ ಮಟ್ಟಕ್ಕೆ

ಬುಧವಾರ, ಮಾರ್ಚ್ 27, 2019
26 °C

₹ ಬೆಲೆ 2 ತಿಂಗಳ ಗರಿಷ್ಠ ಮಟ್ಟಕ್ಕೆ

Published:
Updated:
Prajavani

ಮುಂಬೈ : ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್‌ ಎದುರು ರೂಪಾಯಿ ಮೌಲ್ಯ 18 ಪೈಸೆ ಹೆಚ್ಚಾಗಿ  ₹ 69.71ರಂತೆ ವಿನಿಮಯಗೊಂಡಿತು.

ಡಾಲರ್‌ ಎದುರು ರೂಪಾಯಿ ವಿನಿಮಯ ದರ 2 ತಿಂಗಳಿಗೂ ಹೆಚ್ಚಿನ ಗರಿಷ್ಠ ಮಟ್ಟಕ್ಕೆ ತಲುಪಿದೆ. 2 ದಿನಗಳಲ್ಲಿ 43 ಪೈಸೆಗಳ ಗಳಿಕೆ ಕಂಡಿದೆ. ವಿದೇಶಿ ಬಂಡವಾಳ ಒಳಹರಿವು, ವಿದೇಶಿ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯ ಇಳಿಕೆ, ರಫ್ತುದಾರರು ಮತ್ತು ಬ್ಯಾಂಕ್‌ಗಳು ಡಾಲರ್‌ ಮಾರಾಟಕ್ಕೆ ಗಮನ ನೀಡಿದ್ದರಿಂದ ರೂಪಾಯಿ ಮೌಲ್ಯ ಹೆಚ್ಚಾಗಿದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ.

 

ಬರಹ ಇಷ್ಟವಾಯಿತೆ?

 • 7

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !