ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೂಪಾಯಿ ಚೇತರಿಕೆ

Last Updated 16 ಅಕ್ಟೋಬರ್ 2018, 17:14 IST
ಅಕ್ಷರ ಗಾತ್ರ

ನವದೆಹಲಿ: ಡಾಲರ್‌ ಎದುರಿನ ರೂಪಾಯಿ ವಿನಿಮಯ ದರವು ಮಂಗಳವಾರದ ವಹಿವಾಟಿನಲ್ಲಿ 35 ಪೈಸೆಗಳಷ್ಟು ಏರಿಕೆ ಕಂಡು 73.48ಕ್ಕೆ ತಲುಪಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಯುತ್ತಿರುವುದು ಮತ್ತು ವ್ಯಾಪಾರ ಕೊರತೆಯ ಅಂತರ ತಗ್ಗುತ್ತಿರುವುದರಿಂದ ರೂಪಾಯಿ ಬೆಲೆ ಚೇತರಿಕೆ ಕಾಣುತ್ತಿದೆ. ವಿದೇಶಿ ಬಂಡವಾಳದ ಒಳಹರಿವು ಮತ್ತು ಇತರ ಕರೆನ್ಸಿಗಳ ಎದುರು ಡಾಲರ್‌ ದುರ್ಬಲಗೊಂಡಿರುವುದೂ ರೂಪಾಯಿ ಬೆಲೆ ಏರಿಕೆಗೆ ನೆರವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT