ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೂಪಾಯಿ ಮೌಲ್ಯ 19 ಪೈಸೆ ಇಳಿಕೆ

Last Updated 16 ಜನವರಿ 2019, 20:14 IST
ಅಕ್ಷರ ಗಾತ್ರ

ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್‌ ಎದುರು ರೂಪಾಯಿ ಮೌಲ್ಯ ಬುಧವಾರ 19 ಪೈಸೆ ಇಳಿಕೆಯಾಗಿದ್ದು, ಒಂದು ಡಾಲರ್‌ಗೆ ₹ 71.24ರಂತೆ ವಿನಿಮಯಗೊಂಡಿತು.

ನಾಲ್ಕು ದಿನಗಳ ವಹಿವಾಟಿನಲ್ಲಿ ಒಟ್ಟಾರೆ 83 ಪೈಸೆಗಳಷ್ಟು ಇಳಿಕೆ ಯಾಗಿದೆ. ಡಾಲರ್‌ ಮೌಲ್ಯ ಏರಿಕೆ ಹಾಗೂ ವಿದೇಶಿ ಬಂಡವಾಳ ಹೊರಹರಿ ವಿನಿಂದ ರೂಪಾಯಿ ಮೌಲ್ಯ ತಗ್ಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT