ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಬಂಧ ವೃದ್ಧಿಗೆ ತಂಡ ರಚನೆ

Last Updated 30 ನವೆಂಬರ್ 2018, 20:15 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಮತ್ತು ಅಮೆರಿಕದ ನಡುವಿನ ವಾಣಿಜ್ಯ ಸಂಬಂಧ ಬಲವರ್ಧನೆಗಾಗಿ ಸದ್ಯದಲ್ಲೇ ಅಧಿಕಾರಿಗಳು ಮತ್ತು ಇಂಡೊ-ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್‌ನ ಪದಾಧಿಕಾರಿಗಳನ್ನು ಒಳಗೊಂಡ ಕಾರ್ಯತಂಡ ರಚಿಸಲಾಗುವುದು ಎಂದು ಕೌಶಲಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.

ಇಂಡೊ-ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್‌ ನಿಯೋಗದ ಜತೆ ವಿಧಾನಸೌಧದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಅವರು ಮಾತನಾಡಿ, ‘ಈ ತಂಡವು ಉದ್ದೇಶಿತ ಒಪ್ಪಂದಕ್ಕೆ ಅಗತ್ಯ ನೀಲಿ ನಕಾಶೆ ಸಿದ್ಧಪಡಿಸಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT