ಶನಿವಾರ, ಜೂನ್ 25, 2022
25 °C

ಇನ್ಫೊಸಿಸ್‌ ಸಿಇಒ ಆಗಿ ಸಲೀಲ್‌ ಪಾರೇಖ್‌ ಮರು ನೇಮಕ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸಲೀಲ್‌ ಪಾರೇಖ್‌ ಅವರನ್ನು ಸಿಇಒ ಆಗಿ ಇನ್ನೂ ಐದು ವರ್ಷಗಳ ಅವಧಿಗೆ ಮರು ನೇಮಕ ಮಾಡಲು ಇನ್ಫೊಸಿಸ್‌ ಆಡಳಿತ ಮಂಡಳಿ ಒಪ್ಪಿಗೆ ನೀಡಿದೆ.

ಶನಿವಾರ ನಡೆದ ನಿರ್ದೇಶಕರ ಮಂಡಳಿ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಸಲೀಲ್‌ ಅವರ ಅಧಿಕಾರ ಅವಧಿಯು ಈ ವರ್ಷದ ಜುಲೈ 1ರಿಂದ 2027ರ ಮಾರ್ಚ್‌ 31ರವರೆಗೆ ಇರಲಿದೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ. ಈ ನೇಮಕಕ್ಕೆ ಷೇರುದಾರರ ಒಪ್ಪಿಗೆ ದೊರೆಯಬೇಕಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು