ಶುಕ್ರವಾರ, ಫೆಬ್ರವರಿ 26, 2021
20 °C

ಸ್ಯಾಮ್ಸಂಗ್‌ ಟಿವಿಮಾರಾಟ ಹೆಚ್ಚಳ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕ್ರಿಕೆಟ್ ವಿಶ್ವ ಕಪ್‌ ನಡೆಯುತ್ತಿರುವ ಸಂದರ್ಭದಲ್ಲಿ ಕ್ರೀಡಾಭಿಮಾನಿಗಳು ದೊಡ್ಡ ಪರದೆಯ ಟಿವಿಗಳ ಖರೀದಿಗೆ ಹೆಚ್ಚಿನ ಆಸಕ್ತಿ ತೋರಿರುವುದರಿಂದ ಸ್ಯಾಮ್ಸಂಗ್ ಇಂಡಿಯಾದ 55 ಇಂಚು ಮತ್ತು ಅದಕ್ಕಿಂತ ಹೆಚ್ಚಿನ ಟಿವಿಗಳ ಮಾರಾಟ ಗಮನಾರ್ಹವಾಗಿ ಹೆಚ್ಚಿದೆ. ಸಂಸ್ಥೆಯ ಒಎಲ್‌ಇಡಿ ಮತ್ತು ಅಲ್ಟ್ರಾ ಹೈ ಡೆಫಿನಿಷನ್‌ ಟಿವಿಗಳ ಮಾರಾಟವು ಹಿಂದಿನ ವರ್ಷಕ್ಕಿಂತ ಶೇ 110ರಷ್ಟು ಏರಿಕೆಯಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು