ಶನಿವಾರ, ಜನವರಿ 18, 2020
19 °C

ಸಂಗೀತಾ ರೆಡ್ಡಿ‘ಫಿಕ್ಕಿ’ ಅಧ್ಯಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಅಪೊಲೊ ಆಸ್ಪತ್ರೆ ಸಮೂಹದ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಸಂಗೀತಾ ರೆಡ್ಡಿ ಅವರು ಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟದ (ಫಿಕ್ಕಿ) ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.‌ ಸಂಗೀತಾ ಅವರು, ಸಂದೀಪ್‌ ಸೋಮಾನಿ ಅವರ ಉತ್ತರಾಧಿಕಾರಿಯಾಗಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು