ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಐಐ: ಸಂಜೀವ್‌ ಪುರಿ ಉಪಾಧ್ಯಕ್ಷ

Last Updated 8 ಜುಲೈ 2022, 10:42 IST
ಅಕ್ಷರ ಗಾತ್ರ

ನವದೆಹಲಿ:2022–23ನೇ ಸಾಲಿಗೆ ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) ಉಪಾಧ್ಯಕ್ಷರಾಗಿ ಐಟಿಸಿ ಅಧ್ಯಕ್ಷ ಸಂಜೀವ್‌ ಪುರಿ ಆಯ್ಕೆ ಆಗಿದ್ದಾರೆ. ಟಿವಿಎಸ್‌ ಸಪ್ಲೆಚೈನ್‌ ಸಲ್ಯೂಷನ್ಸ್‌ನ ಕಾರ್ಯನಿರ್ವಾಹಕ ಉಪಾಧ್ಯಕ್ಷ ಆರ್‌. ದಿನೇಶ್‌ ಅವರನ್ನು ನಿಯೋಜಿತ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

ಸಂಜೀವ್ ಅವರು ಸಿಐಐ ರಾಷ್ಟ್ರೀಯ ಸಮಿತಿಯ ಸದಸ್ಯರಾಗಿದ್ದು, ಹಲವು ಹುದ್ದೆಗಳನ್ನು ನಿರ್ವಹಿಸಿದ್ದಾರೆ. ದಿನೇಶ್‌ ಅವರು 2018–19ರಲ್ಲಿ ಸಿಐಐ ದಕ್ಷಿಣ ವಲಯದ ಅಧ್ಯಕ್ಷರಾಗಿದ್ದರು. ಬಜಾಜ್‌ ಫಿನ್‌ಸರ್ವ್‌ ಲಿಮಿಟೆಡ್‌ನ ಅಧ್ಯಕ್ಷ ಸಂಜೀವ್‌ ಬಜಾಜ್ ಅವರು 2022–23ನೇ ಸಾಲಿಗೂ ಸಿಐಐ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT