ಫ್ರಾಂಕ್‌ಫರ್ಟ್, ಜರ್ಮನಿ (ಎಎಫ್‌ಪಿ): ಜರ್ಮನಿಯ ಸಾಫ್ಟ್‌ವೇರ್ ಕಂಪನಿ ಎಸ್‌ಎಪಿ ಈ ವರ್ಷದಲ್ಲಿ 3 ಸಾವಿರ ನೌಕರರನ್ನು ಕೆಲಸದಿಂದ ತೆಗೆಯಲು ಯೋಜಿಸಿರುವುದಾಗಿ ಗುರುವಾರ ಹೇಳಿದೆ.

ಮೂಲ ವಹಿವಾಟಿನ ಕಡೆಗೆ ಹೆಚ್ಚು ಗಮನ ಕೊಡುವ ಉದ್ದೇಶದಿಂದ ಕಂಪನಿಯಲ್ಲಿ ಕೆಲವು ಬದಲಾವಣೆಗಳನ್ನು ತರಲು ನಿರ್ಧರಿಸಲಾಗಿದೆ. ಇದರಿಂದಾಗಿ ಕಂಪನಿಯ ಒಟ್ಟು ಉದ್ಯೋಗಿಗಳಲ್ಲಿ ಶೇಕಡ 2.5ರಷ್ಟು ಮಂದಿಗೆ ಸಮಸ್ಯೆ ಆಗುವ ಅಂದಾಜು ಮಾಡಲಾಗಿದೆ ಎಂದು ಅದು ತಿಳಿಸಿದೆ. ಕಂಪನಿಯು ಜಾಗತಿಕವಾಗಿ ಒಟ್ಟು 1.20 ಲಕ್ಷ ಉದ್ಯೋಗಿಗಳನ್ನು ಹೊಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.