ಶುಕ್ರವಾರ, ಜುಲೈ 30, 2021
20 °C

ಜಿಯೊದಲ್ಲಿ ಪಬ್ಲಿಕ್ ಇನ್‌ವೆಸ್ಟ್‌ಮೆಂಟ್ ಫಂಡ್ ₹11,367 ಕೋಟಿ ಹೂಡಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ರಿಲಯನ್ಸ್ ಜಿಯೊ ಡಿಜಿಟಲ್‌

ನವದೆಹಲಿ: ಜಿಯೊ ಪ್ಲಾಟ್‌ಫಾರ್ಮ್ಸ್‌ನ ಶೇ 2.32 ಷೇರುಗಳನ್ನು ಸೌದಿ ಅರೇಬಿಯಾದ ಪಬ್ಲಿಕ್‌ ಇನ್‌ವೆಸ್ಟ್‌ಮೆಂಟ್‌ ಫಂಡ್‌ (ಪಿಐಎಫ್‌) ಕಂಪನಿಗೆ ₹11,367 ಕೋಟಿಗೆ ಮಾರಾಟ ಮಾಡಿರುವುದಾಗಿ ರಿಲಯನ್ಸ್‌ ಇಂಡಸ್ಟ್ರೀಸ್‌ (ಆರ್‌ಐಎಲ್‌) ತಿಳಿಸಿದೆ.

ರಿಲಯನ್ಸ್‌ ಇಂಡಸ್ಟ್ರೀಸ್‌ ಕಂಪನಿಯು ಇದುವರೆಗೆ ಒಟ್ಟಾರೆ ಶೇ 25ರಷ್ಟು ಷೇರುಗಳನ್ನು ಮಾರಾಟ ಮಾಡಿದ್ದು, ₹1,15,694 ಕೋಟಿ ಸಂಗ್ರಹಿಸಿದಂತಾಗಿದೆ. ಫೇಸ್‌ಬುಕ್‌, ಸಿಲ್ವರ್‌ ಲೇಕ್‌, ಕೆಕೆಆರ್‌, ವಿಸ್ಟಾ ಒಳಗೊಂಡು ಪ್ರಮುಖ ಕಂಪನಿಗಳು ಜಿಯೊ ಪ್ಲಾಟ್‌ಫಾರ್ಮ್ಸ್‌ನಲ್ಲಿ ಹೂಡಿಕೆ ಮಾಡಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು